ದೇಶ3 years ago
ಪ್ಯಾಲೆಸ್ಟೀನೀಯರ ಬದಲು ಭಾರತದಿಂದ ಒಂದು ಲಕ್ಷ ಕಾರ್ಮಿಕರನ್ನು ಇಸ್ರೇಲ್ ನೇಮಕಾತಿ ಮಾಡಿಕೊಳ್ಳಲಿದೆ.
ಇಸ್ರೇಲ್ ಹಮಾಸ್ ಯುದ್ಧದಿಂದಾಗಿ ಇಸ್ರೇಲ್ನಲ್ಲಿ 90,000 ಪ್ಯಾಲೆಸ್ಟೀನೀ ಕಾರ್ಮಿಕರು ಕೆಲಸ ಬಿಟ್ಟು ಹೋಗಿದ್ದಾರೆ. ಈ ಸ್ಥಾನಗಳನ್ನು ತುಂಬಲು ಇಸ್ರೇಲ್ ಭಾರತದಿಂದ ಕಾರ್ಮಿಕರನ್ನು ನೇಮಿಸಲು ನಿರ್ಧರಿಸಿದೆ ಎನ್ನಲಾಗಿದೆ. ಈ ಬೆಳವಣಿಗೆಯಿಂದ ಭಾರತದ ಆರ್ಥಿಕತೆಗೆ ಅನುಕೂಲವಾಗುವ ನಿರೀಕ್ಷೆ ಇದೆ....