Blog2 years ago
ಕೋವಿಡ್ ಆತಂಕ: ಗುರುವಾರ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ
ಬೆಂಗಳೂರು: ರಾಜ್ಯದಲ್ಲೂ ಕೋವಿಡ್ ಆತಂಕ ತಲೆಧೋರಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ಮಹತ್ವದ ಸಭೆ ನಡೆಯಲಿದೆ. ಆರೋಗ್ಯ ಇಲಾಖೆಯ ಸಚಿವರು, ಅಧಿಕಾರಿಗಳು ಹಾಗೂ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರೂ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ.ರಾಜ್ಯದಲ್ಲಿ ಕೋವಿಡ್...