ದೇಶ9 months ago
ಮೋಹನ್ ಲಾಲ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ: ಭಾರತೀಯ ಸಿನಿಮಾಕ್ಕೆ ಮತ್ತೊಂದು ಹೆಗ್ಗಳಿಕೆ!
ನವದೆಹಲಿ: ಭಾರತೀಯ ಸಿನಿಮಾ ಕ್ಷೇತ್ರದ ಶ್ರೇಷ್ಠ ಗೌರವವಾಗಿರುವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಅನ್ನು ಪ್ರಸಿದ್ಧ ಮಲಯಾಳಂ ನಟ ಮೋಹನ್ ಲಾಲ್ ಅವರಿಗೆ ನೀಡಲಾಗಿದೆ. ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ...