Dasara3 years ago
ನವರಾತ್ರಿಯ 2ನೇ ದಿನ ಬ್ರಹ್ಮಚಾರಿಣಿ ಆರಾದನೆ
ನವರಾತ್ರಿಯ ಎರಡನೆಯ ದಿನ ನವ ದುರ್ಗೆಯ ಎರಡನೇ ರೂಪವಾದ ಬ್ರಹ್ಮಚಾರಿಣಿ ಪೂಜೆಯನ್ನು ಮಾಡುತ್ತೇವೆ. ಬ್ರಹ್ಮಚಾರಿಣಿ ಎಂದರೆ ಅವಿವಾಹಿತರು ಎಂಬ ಅರ್ಥವಲ್ಲ. ಇದರ ಅರ್ಥ ಕಠಿಣವಾದ ತಪಸ್ಸನ್ನು ಅಚರಿಸಿದವರು ಎಂದಾಗುತ್ತದೆ. ಹೆಸರೇ ಸೂಚಿಸುವಂತೆ ಈಕೆಯ ಒಂದು ಕೈಯಲ್ಲಿ...