ರಾಜ್ಯ2 years ago
ಹೊಸಕೋಟೆ: ಎಸ್ಪಿಜಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಪ್ರಕರಣ, ಎಫ್ಐಆರ್ ದಾಖಲು
ಬೆಂಗಳೂರಿನ ಬೆಯ್ಯಪ್ಪನಹಳ್ಳಿ ಪೊಲೀಸರು ಭ್ರೂಣಹತ್ಯೆ ಮಾಡುತ್ತಿದ್ದ ಜಾಲವನ್ನು ಪತ್ತೆಹಚ್ಚಿದ್ದರು. ಭ್ರೂಣ ಪತ್ತೆ ಹಾಗೂ ಹತ್ಯೆಗಳು ಮಂಡ್ಯದಲ್ಲಿ ನಡೆಯುತ್ತಿತ್ತು. ಇದೀಗ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿಯಲ್ಲಿರುವ ಎಸ್ಪಿಜಿ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ...