ರಾಜಕೀಯ2 years ago
ಫೆ.12ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ.
ಬೆಂಗಳೂರು : ಫೆಬ್ರವರಿ 12ರಿಂದ ಫೆಬ್ರವರಿ 23ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 16ರಂದು ಕರ್ನಾಟಕ ರಾಜ್ಯ ಬಜೆಟ್ ಮಂಡನೆಯಾಗಲಿದೆ. ಇನ್ನು ವಿಧಾನಮಂಡಲ ಅಧಿವೇಶನ ಅಧಿವೇಶನದ ಮೊದಲ ದಿನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್...