ಆರೋಗ್ಯ2 years ago
ಕರ್ನಾಟಕದಲ್ಲಿ ಮತ್ತೆ ಹೆಚ್ಚಾಯ್ತು ಕೊರೊನಾ!
ಕೇರಳದಲ್ಲಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿಯೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕೇರಳ-ಕರ್ನಾಟಕ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಆದರೂ ಕೂಡ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದೆ. ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ...