crcket3 years ago
35 ವರ್ಷಗಳ ಬಳಿಕ ಜಮ್ಮುವಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕಲರವ..
ಭಾರತದ ಮುಕುಟ ಜಮ್ಮುವಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ನಡೆದಿತ್ತು. ಆದರೆ ಭಯೋತ್ಪಾದನೆಯಿಂದಾಗಿ ಅದನ್ನು ನಿಲ್ಲಿಸಲಾಯಿತು. ಇದೀಗ ಬರೋಬ್ಬರಿ 35 ವರ್ಷಗಳ ಬಳಿಕ ಜಮ್ಮುವಿನ ಮೌಲಾನಾ ಆಜಾದ್ ಕ್ರೀಡಾಂಗಣದಲ್ಲಿ ಕ್ರಿಕೆಟ್ ಕಲರವ ಮತ್ತೆ ಮರುಕಳಿಸಿದೆ. ಹೀಗಾಗಿ ಬಿಗಿ...