Blog3 years ago
ಭಾರತದಲ್ಲಿ ತಯಾರಿಸಲಾದ 19 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ಅಮೆರಿಕದಲ್ಲಿ ಅನಾವರಣ.
ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ಯು ಎಸ್ ರಾಜಧಾನಿ ಮೇರಿಲ್ಯಾಂಡ್ ಉಪನಗರದಲ್ಲಿ ನಗರದಲ್ಲಿ ಉದ್ಘಾಟಿಸಲಾಗಿದೆ. ಅಮೆರಿಕದಲ್ಲಿರುವ ಅಂಬೇಡ್ಕರ್ ಪ್ರತಿಮೆಗಳಲ್ಲಿ ಅತ್ಯಂತ ದೊಡ್ಡ ಪ್ರತಿಮೆ ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಿದೆ ಪ್ರತಿಮೆ ಅನಾವರಣ ವೇಳೆ...