ಆರೋಗ್ಯ2 years ago
ಕರ್ನಾಟಕವನ್ನು ಧೂಮಪಾನ ವಲಯ ರಹಿತ ರಾಜ್ಯವನ್ನಾಗಿಸಲು ಹೊರಟ ಆರೋಗ್ಯ ಇಲಾಖೆ
ರಾಜ್ಯ ಆರೋಗ್ಯ ಇಲಾಖೆಯು ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಧೂಮಪಾನ ವಲಯ ನಿಷೇಧಿಸಲು ಚಿಂತನೆ ನಡೆಸಿದೆ.. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಕೋಟ್ಟಾ ಕಾಯ್ದೆಯನ್ನು ತಿದ್ದುಪಡಿ ಮಾಡಲು ಕರಡು ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ..ಒಂದು ವೇಳೆ ರಾಜ್ಯ ಸರ್ಕಾರವು ಈ...