ಕ್ರೀಡೆ2 years ago
2023ರ ಏಷ್ಯಾನ್ ಗೇಮ್ಸ್ನಲ್ಲಿ ವಿಶ್ವ ದಾಖಲೆ ನಿರ್ಮಿಸಿ ಚಿನ್ನದ ಪದಕ ಗೆದ್ದ,ಪಂಜಾಬ್ ನ ಮಹಿಳಾ ಶೂಟರ್ ಸಿಫ್ಟ್ ಕೌರ್ ಸಮ್ರಾ
2023ರ ಏಷ್ಯಾನ್ ಗೇಮ್ಸ್ನಲ್ಲಿ ಚಿನ್ನದ ಪದಕ ಗೆದ್ದು,ಜಗತ್ತಿನಾದ್ಯಂತ ಚರ್ಚೆಯಾಲ್ಲಿರುವ ಪಂಜಾಬ್ ನ ಮಹಿಳಾ ಶೂಟರ್ ಸಿಫ್ಟ್ ಕೌರ್ ಸಮ್ರಾ.ಚೀನಾದ ಹ್ಯಾಂಗ್ಝೌ ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ನಲ್ಲಿ 50 ಮೀಟರ್ ತ್ರಿ-ಪೊಸಿಷನ್ ರೈಫಲ್ ವೈಯಕ್ತಿಕ ಸ್ಪರ್ಧೆಯಲ್ಲಿ ಅವರು...