crcket3 years ago
ಕ್ರಿಕೆಟ್ ದೇವರ ಸಾರ್ವಕಾಲಿಕ ದಾಖಲೆ ಮುರಿದ ವಿರಾಟ್ ಕೊಹ್ಲಿ..!
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ದಾಖಲೆಯ 70 ನೇ ಏಕದಿನ ಅರ್ಧಶತಕವನ್ನು ಸಿಡಿಸಿದ್ದಾರೆ. ಈ ಅರ್ಧಶತಕದೊಂದಿಗೆ ವಿರಾಟ್, ಕ್ರಿಕೆಟ್...