ಸಿನಿಮಾ3 years ago
ನಟಿ ಸಾಯಿ ಪಲ್ಲವಿರವರ ಮದುವೆ ಬಗ್ಗೆ ಗಾಸಿಪ್ ಹಬ್ಬಿಸಿದವರಿಗೆ ಸರಿಯಾಗಿಯೇ ಚಾಟಿ ಬೀಸಿದ್ದಾರೆ. !
ಪ್ರತಿಭಾನ್ವಿತ ನಟಿ ಸಾಯಿ ಪಲ್ಲವಿ ಅವರ ಬಗ್ಗೆ ಗಾಸಿಪ್ ಹಬ್ಬಿಸಿದ್ದಾರೆ. ವ್ಯಕ್ತಿಯೊಬ್ಬರ ಜೊತೆಗೆ ಸಾಯಿ ಪಲ್ಲವಿ ಮಾಲೆ ಹಾಕಿಕೊಂಡಿರುವ ಫೋಟೋವನ್ನು ವೈರಲ್ ಮಾಡಲಾಗಿದೆ. ಸದ್ದಿಲ್ಲದೇ, ಸರಳವಾಗಿ ಸಾಯಿ ಪಲ್ಲವಿ ಮದುವೆ ಆಗಿದ್ದಾರೆ ಎಂದು ಗಾಸಿಪ್ ಹಬ್ಬಿಸಲಾಗಿದೆ....