ಸೋಶಿಯಲ್ ಮೀಡಿಯಾ2 years ago
ಗೋ ಹತ್ಯೆ ಹೇಳಿಕೆ:ಇಸ್ಕಾನ್ ಸಮಿತಿಯಿಂದ ಮನೇಕಾ ಗಾಂಧಿಗೆ 100 ಕೋಟಿ ರೂ.ಮಾನನಷ್ಟ ಮೊಕದ್ದಮೆ ನೋಟಿಸ್!
ಒಂದು ತಿಂಗಳ ಹಿಂದೆ ನಡೆದ ಸಂದರ್ಶನದ ಒಂದು ತುಣುಕು ಮೇನಕಾ ಗಾಂಧಿ ಒಂದು ತಿಂಗಳ ಹಿಂದೆ ಸಂದರ್ಶನವೊಂದರಲ್ಲಿ ನೀಡಿದ್ದ ಹೇಳಿಕೆ ಈಗ ವೈರಲ್ ಆಗುತ್ತಿದೆ.ಆ ವೀಡಿಯೊದಲ್ಲಿ ಮೇನಕಾ ಗಾಂಧಿ ಅವರು ಇಸ್ಕಾನ್ ಹಸುಗಳನ್ನು ಕಟುಕರಿಗೆ ಮಾರುತ್ತಿದ್ದಾರೆ...