ಕ್ರೀಡೆ2 years ago
ಏಷ್ಯನ್ ಗೇಮ್ಸ್ 2023:ಭಾರತಕ್ಕೆ 41 ವರ್ಷಗಳ ಬಳಿಕ ಕುದುರೆ ಸವಾರಿ ತಂಡಕ್ಕೆ ಚಿನ್ನದ ಪದಕ
2023 ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಕುದುರೆ ಸವಾರಿ ತಂಡವು ಇತಿಹಾಸವನ್ನು ನಿರ್ಮಿಸಿದ್ದು, ಟೀಮ್ ಡ್ರೆಸ್ಸೇಜ್ ಈವೆಂಟ್ನಲ್ಲಿ, ತಂಡವು ಅಗ್ರಸ್ಥಾನಕ್ಕೇರಿ ಚಿನ್ನ ಪದಕವನ್ನು ಗೆದ್ದುಕೊಂಡಿದೆ.ಏಷ್ಯನ್ ಗೇಮ್ಸ್ 2023 ಕ್ರೀಡಾಕೂಟದಲ್ಲಿ ಮಂಗಳವಾರ ಭಾರತ ಐತಿಹಾಸಿಕ ಸಾಧನೆ...