ರಾಜಕೀಯ2 years ago
ಹೈಕೋರ್ಟ್ ಆದೇಶಕ್ಕೆ ನಾಲ್ಕು ವಾರಗಳ ತಡೆಯಾಜ್ಞೆ ನೀಡಿದ ಸುಪ್ರಿಂ ಕೋರ್ಟ್!ಪ್ರಜ್ವಲ್ ರೇವಣ್ಣಗೆ ರಿಲೀಫ್
ಕರ್ನಾಟಕದ ಏಕೈಕ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅನೂರ್ಜಿತ ಎಂದು ಘೋಷಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ.ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ...