ರಾಜಕೀಯ2 years ago
ಡಿಕೆ ಶಿವಕುಮಾರ್ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್!
ಬೆಂಗಳೂರು, ನ.29: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ನೀಡಿದ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಾಪಸ್ ಪಡೆಯಲು ಡಿಕೆ ಶಿವಕುಮಾರ್ ಅವರಿಗೆ ಹೈಕೋರ್ಟ್ ಒಪ್ಪಿಗೆ ಸೂಚಿಸಿದೆ. ಆ...