ರಾಜಕೀಯ2 years ago
ಅಕ್ರಮ ವಿದ್ಯುತ್ ಸಂಪರ್ಕ: ಬೆಸ್ಕಾಂಗೆ ದಂಡ ಪಾವತಿಸಿದ ಹೆಚ್ಡಿ ಕುಮಾರಸ್ವಾಮಿ
ದೀಪಾವಳಿ ಪ್ರಯುಕ್ತ ತಮ್ಮ ನಿವಾಸ ದೀಪಾಲಂಕಾರಕ್ಕೆ ಬೀದಿದೀಪದ ಕಂಬದಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ ಪ್ರಕರಣ ಸಂಬಂಧ ಬೆಸ್ಕಾಂ ವಿಧಿಸಿದ 68,526 ರೂ. ದಂಡದ ಮೊತ್ತವನ್ನು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರು ಪಾವತಿಸಿದ್ದಾರೆ.ದಂಡದ ಮೊತ್ತವನ್ನು...