ದೇಶ2 years ago
ದಿಲ್ಲಿಯಲ್ಲಿ ವಾಯು ಗುಣಮಟ್ಟ ಕುಸಿತ, ಸೋನಿಯಾ ಗಾಂಧಿ ಜೈಪುರಕ್ಕೆ ಶಿಫ್ಟ್!
ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ವಾಯುಗುಣಮಟ್ಟ ದಿನೇ ದಿನೇ ಕುಸಿಯುತ್ತಿದೆ. ಅಲ್ಲಿನ ಜನರಲ್ಲಿ ಉಸಿರಾಟ ಸಂಬಂಧಿ ಸಮಸ್ಯೆಗಳು ಹೆಚ್ಚಾಗುತ್ತಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಸುಧಾರಿಸುವವರೆಗೆ ತಾತ್ಕಾಲಿಕವಾಗಿ...