ಬಿಬಿಎಂಪಿ2 years ago
ದೀಪಾವಳಿ :ಪರಿಸರಸ್ನೇಹಿ ದೀಪಾವಳಿ ಆಚರಣೆಗೆ ಬಿಬಿಎಂಪಿ ಮನವಿ
ದೀಪಾವಳಿ ಹಬ್ಬದ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ, ಪರಿಸರಸ್ನೇಹಿ ಹಬ್ಬ ಆಚರಿಸುವಂತೆ ಬಿಬಿಎಂಪಿ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಬಿಬಿಎಂಪಿ, ಹಬ್ಬದ ನೆಪದಲ್ಲಿ ವಾಯುಮಾಲಿನ್ಯಕ್ಕೆ ಹಾಗೂ ಶಬ್ದಮಾಲಿನ್ಯಕ್ಕೆ ಅವಕಾಶ ನೀಡಬೇಡಿ...