ದೇಶ2 years ago
ಪೆಂಟಗನ್ ಮೀರಿಸುವ ವಿಶ್ವದ ಅತಿದೊಡ್ಡ ಕಚೇರಿ ಸಂಕೀರ್ಣ ʻಸೂರತ್ ಡೈಮಂಡ್ ಬೋರ್ಸ್ʼ – ಪ್ರಧಾನಿ ಮೋದಿಯಿಂದ ಉದ್ಘಾಟನೆ
ಅಮೆರಿಕದ ಪೆಂಟಗನ್ ಮೀರಿಸುವ ಹೊಸ ಕಚೇರಿ ಸಂಕೀರ್ಣವು ಭಾರತದಲ್ಲಿ ತಲೆ ಎತ್ತಿದ್ದು ಉದ್ಘಾಟನೆಗೆ ಸಜ್ಜಾಗಿದೆ. ವಿಶ್ವದ ಅತಿದೊಡ್ಡ ಕಾರ್ಪೊರೇಟ್ ಕಚೇರಿ ಕೇಂದ್ರವಾದ ‘ಸೂರತ್ ಡೈಮಂಡ್ ಬೋರ್ಸ್’ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಲಿದ್ದಾರೆ....