ರಾಜಕೀಯ2 years ago
100 ಗ್ರಾಮ ಕೋರ್ಟ್ ಸ್ಥಾಪನೆ; ಮತ್ತೆ 21 ತಾಲೂಕು ಬರಪೀಡಿತ ಎಂದು ಘೋಷಿಸಲು ಸಚಿವ ಸಂಪುಟ ಅಸ್ತು
ಬೆಂಗಳೂರು:ವಾಹನಗಳ ಸಿಎನ್ಜಿ ಹಾಗೂ ಗೃಹ ಬಳಕೆಯ ಪಿಎನ್ಜಿ ಬಳಕೆಗೆ ರಾಜ್ಯ ಅನಿಲ ನೀತಿ ರೂಪಿಸಲು ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು ಗುರುವಾರ ಹೇಳಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ...