ಬಿಬಿಎಂಪಿ2 years ago
ಬೆಂಗಳೂರಿನ ಹಲವೆಡೆ ಅಂಗಡಿ ತೆರವು:ಬೀದಿ ಬದಿ ವ್ಯಾಪಾರಸ್ತರಿಗೆ ಶಾಕ್ ನೀಡಿದ ಬಿಬಿಎಂಪಿ ಅಧಿಕಾರಿಗಳು!
ಬೆಂಗಳೂರು, ನವೆಂಬರ್ 17: ಇತ್ತೀಚೆಗೆ ಬಿಬಿಎಂಪಿ ಬೀದಿಬದಿ ಅಂಗಡಿಗಳ ತೆರವು ಮಾಡಿ ವ್ಯಾಪಾರಿಗಳಿಗೆ ಶಾಕ್ ನೀಡಿತ್ತು. ಇದೀಗ ತೆರವು ಕಾರ್ಯಾಚರಣೆ ಮುಂದುವರೆದಿದ್ದು, ಬಿಬಿಎಂಪಿ ವ್ಯಾಪ್ತಿಯ ನಾಲ್ಕು ವಲಯಗಳಲ್ಲಿ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಪಶ್ಚಿಮ ವಲಯ, ಯಲಹಂಕ,...