ರಾಜಕೀಯ2 years ago
ಬೆಳಗಾವಿ ಅಧಿವೇಶನ: ಅಂಕಿ ಅಂಶಗಳಲ್ಲದೆ ಸಿದ್ದರಾಮಯ್ಯ ಜೊತೆ ವಾದಕ್ಕೆ ಬಿದ್ದ ಆರ್ ಅಶೋಕ್ ಮಾತಾಡಲಾಗದೆ ತಡವರಿಸಿದರು!
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಸದನದಲ್ಲಿ ಮಾತಾ ರುವಾಗ ಬಹಳ ಎಚ್ಚರದಿಂದ ಮಾತಾಡಬೇಕಾಗುತ್ತದೆ. ಅಂಕಿ ಅಂಶಗಳ ಜೊತೆ ಮಾತಾಡಿದರೆ ಮಾತ್ರ ಬಚಾವಾಗಬಹುದು, ಇಲ್ಲದಿದ್ದರೆ ಅವರು ಬಾಯಿ ಮುಚ್ಚಿಸಿಬಿಡುತ್ತಾರೆ. ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರಿಗೆ...