ರಾಜ್ಯ2 years ago
ಮಂಗಳೂರಿನ ಜೆರೋಸಾ ಶಾಲೆಯಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವಿದ್ಯಾರ್ಥಿಗಳಿಗೆ ಧಮ್ಕಿ!
ಮಂಗಳೂರು: ಶ್ರೀರಾಮನಿಗೆ ಅವಹೇಳನ ಮಾಡಿದ ಮಂಗಳೂರಿನ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ವಿರುದ್ಧ ವಿದ್ಯಾರ್ಥಿಗಳು, ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ಶಾಲೆಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದ್ದರು. ಶಾಲೆ ಆವರಣದಲ್ಲಿ ವಿದ್ಯಾರ್ಥಿಗಳು ಜೈ...