ರಾಜಕೀಯ3 years ago
ಮಂಡ್ಯದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ನೀರಾವರಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್!
4 ತಿಂಗಳಲ್ಲಿ ಅನುದಾನ ಬಳಸಿ ಉತ್ತಮ ಕೆಲಸ ಮಾಡಬೇಕು. ಜನ, ಜಾನುವಾರುಗಳಿಗೆ ನೀರು, ಮೇವಿನ ಅಭಾವ ಎದುರಾಗಬಾರದು. ಈ ಬಗ್ಗೆ ಡಿಸಿ, ಜಿ.ಪಂ. ಸಿಇಒ ಆಗಾಗ್ಗೆ ಪರಿಶೀಲನೆ ನಡೆಸಬೇಕು. ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ...