ರಾಜಕೀಯ2 years ago
ಬೆಂಗಳೂರು ಮತದಾರ ಪಟ್ಟಿ ಪರಿಷ್ಕರಣೆ: ಚುನಾವಣಾಧಿಕಾರಿಗಳು ಮನೆ ಮನೆಗೆ ಭೇಟಿ
ಬೆಂಗಳೂರು, ಡಿಸೆಂಬರ್ 21: ಲೋಕಸಭಾ ಚುನಾವಣೆಗೆ ಕೆಲವು ತಿಂಗಳು ಬಾಕಿ ಇವೆ. ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಈಗಾಗಲೇ ಕರಡು ಮತದಾರರು ಪಟ್ಟಿ ಬಿಡುಗಡೆ ಮಾಡಲಾಗಿತ್ತು. ಮುಂದಿನ ತಿಂಗಳು ಅಂತಿಮ ಪಟ್ಟಿ ಪ್ರಕಟವಾಗಲಿದೆ. ಈ ಮಧ್ಯೆ...