ದೇಶ2 years ago
ಲೋಕಸಭೆ ಸದನದೊಳಗೆ ನುಗ್ಗಿ ಹಂಗಾಮ ಮಾಡಿದ ಮನೋರಂಜನ್ಗೆ ಇದೆ ಬೆಂಗಳೂರಿನ ನಂಟು!
7 ಸುತ್ತಿನ ಕೋಟೆಯಂತಹ ಸಂಸತ್ ಭವನಕ್ಕೆ ನುಗ್ಗಿ ಲೋಕಸಭೆ ಕಲಾಪದ ಬಾವಿಗಿಳಿದು ಬಣ್ಣ ಬಣ್ಣದ ಸ್ಮೋಕ್ ಸಿಡಿಸಿ ಅಟ್ಟಹಾಸ ಮೆರೆದಿದ್ದ ಆರೋಪಿ ಮನೋರಂಜನ್ ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ವಿದ್ಯಾರ್ಥಿ ಎಂದು ತಿಳಿದು ಬಂದಿದೆ....