ಚೆನ್ನೈ, ನವೆಂಬರ್ 30: ತಮಿಳುನಾಡು ಮತ್ತು ಇತರ ಉತ್ತರ ಕರಾವಳಿ ಪ್ರದೇಶಗಳಲ್ಲಿ ಇಂದು ( ನವೆಂಬರ್ 30, 2023 ) ಭಾರೀ ಮಳೆ ಸುರಿಯುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡಿನ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ,ಹೀಗಾಗಿ ಬೆಂಗಳೂರು ಮಹಾನಗರದ ಮಂದಿ ಮುಂದಿನ 24 ಗಂಟೆಯಲ್ಲಿ ಭಾರೀ ಪ್ರಮಾಣದ ಮಳೆ ಕಾಣಲಿದ್ದು, ಸದ್ಯ ಹವಾಮಾನ ಇಲಾಖೆ ನೀಡಿದ ವರದಿ...
ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಜೋರಾದ ಗಾಳಿ ಸಹ ಬೀಸಬಹುದು ಎಂದು ಹವಾಮಾನ ಇಲಾಖೆ ಸೂಚಿಸಿದೆ.ಹಿಂಗಾರು ಮಳೆ ಚುರುಕುಗೊಂಡಿದ್ದು, ಹಿಂಗಾರು ಮಳೆ ಚೆನ್ನಾಗಿ ಆಗುತ್ತಿರುವುದು ಜನರಿಗೆ ಖುಷಿ ತಂದಿದೆ. ಇದೇ...
ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಉಂಟಾಗಿ ವಾಯುಭಾರ ಕುಸಿತಗೊಂಡಿದ್ದು,ಪರಿಣಾಮ ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ಇಂದಿನಿಂದ ನಾಲ್ಕು ದಿನಗಳ ಕಾಲ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...
ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಸಂಜೆಯಿಂದ ಆರಂಭವಾದ ಜಿಟಿ ಜಿಟಿ ಮಳೆಯು ಸೋಮವಾರ ಬೆಳಿಗ್ಗೆಯು ಮುಂದುವರೆದಿದೆ.ನಗರ ಬಹುತೇಕ ಭಾಗಗಳಲ್ಲಿ ಮಳೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಯಿಂದ ಯಾವುದೇ ಹಾನಿಯಾಗಿಲ್ಲ. ನಗರದಲ್ಲಿ ಸೋಮವಾರ ದಿನವಿಡೀ...
ಚಾರ್ಮಾಡಿ ಘಾಟಿಯ 8ನೇ ತಿರುವಿನಲ್ಲಿ ಘಟನೆ ನಡೆದಿದ್ದು,ಸುಮಾರು ಮೂರು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗಿದ್ದು, ಸಂಚಾರ ಅಸ್ತವ್ಯಸ್ತ ಆಗಿದೆ. ಚಾರ್ಮಾಡಿ ಘಾಟಿಯಲ್ಲಿ ಮೂರು ಯಂತ್ರಗಳಿಂದ ಕಾರ್ಯಾಚರಣೆ ನಡೆಸಲಾಗಿದೆ.ಚಿಕ್ಕಮಗಳೂರು: ಮಲೆನಾಡಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಚಾರ್ಮಾಡಿ...
ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಸಂಜೆ ಸುರಿದ ಮಳೆಯಿಂದಾಗಿ ವಾಹನ ಸವಾರರು ಕಂಗಲಾಗಿದ್ದಾರೆ, ಎರಡು ಮೂರು ದಿನಗಳಿಂದ ರಾಜಧಾನಿಗೆ ಮಳೆ ಬಿಡುವು ನೀಡಿತ್ತು ಬುಧವಾರ ಸಂಜೆ ಏಕಾಏಕಿ ಅಬ್ಬರಿಸಿದೆ.. ಈ ಜೋರು ಮಳೆಯಿಂದಾಗಿ ನಗರದ ರಸ್ತೆಗಳಲ್ಲಿ ವಾಹನ...