ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೆಟ್ರೋ ರೈಲು ಸೇವೆಯ ವಿಸ್ತರಣಾ ಕಾರ್ಯ ಭರದಿಂದೆ ಸಾಗುತ್ತಿದೆ. ಕೆ.ಆರ್.ಪುರ-ಬೈಯ್ಯಪ್ಪನಹಳ್ಳಿ, ಕೆಂಗೇರಿ-ಚಲ್ಲಘಟ್ಟ ಮೆಟ್ರೋ ವಿಸ್ತರಿತ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಸಿದ್ದರಾಮಯ್ಯ ಶುಕ್ರವಾರ ಉದ್ಘಾಟನೆ ಮಾಡಿದ್ದಾರೆ. ಮೋದಿ ಅವರು...
ಬುಧವಾರದಂದು ಆನೆಗಳ ಮುಂದೆ ಕುಶಾಲತೋಪು ಸಿಡಿಸುವ ತಾಲೀಮು ನಡೆಸಿದ್ದು 2 ಆನೆಗಳು ಕೊಂಚ ಹೆದರಿದ್ದು ಬಿಟ್ಟರೆ ಉಳಿದಂತೆ ತಾಲೀಮು ಸಮರ್ಪಕವಾಗಿ ನೆರವೇರಿದೆ. ಮೈಸೂರು ಅರಮನೆಯ ಮುಂಭಾಗದ ವಸ್ತು ಪ್ರದರ್ಶನ ಆವರಣದಲ್ಲಿ ಕುಶಾಲತೋಪು ಸಿಡಿಸುವ ಮೊದಲ ತಾಲೀಮು...
ನವರಾತ್ರಿಗೂ ಮುನ್ನ ಭದ್ರತಾ ಕೊಠಡಿಯಲ್ಲಿರಿಸಿದ್ದ ಸಿಂಹಾಸನದ ಬಿಡಿ ಭಾಗಗಳನ್ನು ಹೊರತಂದು ಅದನ್ನು ಜೋಡಿಸಿ ಸಂಪ್ರದಾಯಬದ್ಧ ಪೂಜೆ ಬಳಿಕ ವಿಜಯದಶಮಿಯ ಎಲ್ಲ ಕಾರ್ಯಕ್ರಮಗಳನ್ನು ನೆರವೇರಿಸುವುದು ಹಿಂದಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ ಅದತಂತೆ ಅರಮನೆಯ ದರ್ಬಾರ್ ಹಾಲ್ನಲ್ಲಿ ರತ್ನ...
ಕರ್ನಾಟಕ ಪ್ರವಾಸೋದ್ಯಮ ಇಲಾಖೆ ದಸರಾ ವಿಶೇಷವಾಗಿ ಐಷಾರಾಮಿ ಡಬಲ್ ಡೆಕ್ಕರ್ ಬಸ್ ಸೇವೆಯನ್ನು ಆರಂಭಿಸಿದ್ದು, ಬಸ್ಗಳಿಗೆ ಅಂಬಾರಿ ಎಂದು ಹೆಸರಿಟ್ಟಿದೆ.ಈ ಬಾರಿ ಮೈಸೂರು ದಸರಾ ನೋಡಲು ಹೋಗುವ ಪ್ರಯಾಣಿಕರಿಗೆ ಅಂಬಾರಿಯಲ್ಲಿ ಮೈಸೂರು ನಗರ ಸುತ್ತುವ ಅವಕಾಶ...
ಮೈಸೂರು ದಸರಾ ಕರ್ನಾಟಕದ ರಾಜ್ಯ ಉತ್ಸವ ಮತ್ತು ಜನರು ಎದುರು ನೋಡುತ್ತಿರುವ ಅತ್ಯಂತ ಜನಪ್ರಿಯ ಹಬ್ಬಗಳಲ್ಲಿ ಒಂದಾಗಿದೆ. ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಪ್ರತಿವರ್ಷ ದಸರಾವನ್ನು ಆಚರಿಸಲಾಗುತ್ತದೆ. ದಸರಾ ಹಬ್ಬ 10 ದಿನಗಳ ಕಾಲ ದಸರಾ...