crcket3 years ago
ಮ್ಯಾಕ್ಸ್ವೆಲ್ ದ್ವಿಶತಕದ ಆಟಕ್ಕೆ ಕಿಂಗ್ ಕೊಹ್ಲಿ ಕ್ಲೀನ್ ಬೌಲ್ಡ್
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಎಬ್ಬಿಸಿದ ಸುನಾಮಿಗೆ ಇಡೀ ಕ್ರಿಕೆಟ್ ಲೋಕವೇ ದಂಗಾಗಿ ಹೋಗಿದೆ. ಅಫ್ಘಾನಿಸ್ತಾನ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ದ್ವಿಶತಕದ ಇನ್ನಿಂಗ್ಸ್ ಆಡಿದ ಮ್ಯಾಕ್ಸ್ವೆಲ್ಗೆ ಕ್ರಿಕೆಟ್ ಜಗತ್ತಿನ ಶ್ರೇಷ್ಠ ಆಟಗಾರರೆಲ್ಲ ಸಲಾಂ ಹೊಡೆದಿದ್ದಾರೆ....