crcket3 years ago
ಇಂದು ವಿಶ್ವಕಪ್ ಫೈನಲ್ ಸಮರ! ಆಲ್ ದಿ ಬೆಸ್ಟ್ ಟೀಂ ಇಂಡಿಯಾ.
ದೇಶಕ್ಕೆ ದೇಶವೇ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕಾತುರದಿಂದ ಕಾಯುತ್ತಿದೆ. 12 ವರ್ಷಗಳ ಬಳಿಕ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿರುವ ಭಾರತ ತಂಡವು ಮೂರನೇ ಬಾರಿ ಏಕದಿನ ವಿಶ್ವಕಪ್ ಎತ್ತಿಹಿಡಿಯುವ...