ಬೆಂಗಳೂರು1 year ago
2024 ಕ್ಕೆ ಹೊಸ ಹೆಜ್ಜೆ ಇಟ್ಟ ನಗರ ಪೊಲೀಸರು,ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೆ ಸೇರಿಸಿದರೆ ಬೀಳುತ್ತೆ ಕ್ರಿಮಿನಲ್ ಕೇಸ್!
ಬೆಂಗಳೂರು, ಜ.7: ತಂದೆ ತಾಯಿಯನ್ನು ಸರಿಯಾಗಿ ನೋಡಿಕೊಳ್ಳಲಾಗದೆ ಅವರನ್ನು ಮಕ್ಕಳು ವೃದ್ಧಾಶ್ರಮಕ್ಕೆ ಹಾಕುತ್ತಿರುವ ಪ್ರಕರಣಗಳು ನಗರದಲ್ಲಿ ನಡೆಯುತ್ತಿವೆ. ಹೀಗಾಗಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರ ಸೂಚನೆ ಮೇರೆಗೆ ಬೆಂಗಳೂರು ಪೊಲೀಸರು ಮಹತ್ಕಾರ್ಯಕ್ಕೆ ಕೈ ಹಾಕಿದ್ದು,...