ಇದೊಂದು ಚುನಾವಣೆ ಬಜೆಟ್ ಬಿಟ್ಟರೆ ಬೇರೇನೂ ಇಲ್ಲ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು, ರಾಯಚೂರು ಜಿಲ್ಲೆಗೆ ಎಮ್ಸ್ ಸ್ಥಾಪನೆಗೆ ಒತ್ತಾಯಿಸಿದ್ದೆವು. ಅದೂ ಆಗಿಲ್ಲ.ದೇಶದ ಆರ್ಥಿಕ ಪರಿಸ್ಥಿತಿಯನ್ನು ಬಿಚ್ಚಿಟ್ಟಿಲ್ಲ. ನಿರುದ್ಯೋಗ, ಬೆಲೆಯೇರಿಕೆ, ಬರಗಾಲ , ರೈತರ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡುವಾಗ ತಮ್ಮ ಬಾಲ್ಯದ ದಿನಗಳನ್ನು ಮೆಲಕು ಹಾಕುವುದನ್ನು ಕನ್ನಡಿಗರು ಗಮನಿಸಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಇಂದು ಸಿರಿಧಾನ್ಯ ಮೇಳ ಉದ್ಘಾಟನೆ ಮಾಡಿದ ಬಳಿಕ ಮಾತಾಡಿದ ಅವರು, ಸಾವಯವ ಕೃಷಿ ಮತ್ತು...
ಬೆಂಗಳೂರು: ರಾಜ್ಯದಲ್ಲೂ ಕೋವಿಡ್ ಆತಂಕ ತಲೆಧೋರಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ಮಹತ್ವದ ಸಭೆ ನಡೆಯಲಿದೆ. ಆರೋಗ್ಯ ಇಲಾಖೆಯ ಸಚಿವರು, ಅಧಿಕಾರಿಗಳು ಹಾಗೂ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರೂ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ.ರಾಜ್ಯದಲ್ಲಿ ಕೋವಿಡ್...
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಸದನದಲ್ಲಿ ಮಾತಾ ರುವಾಗ ಬಹಳ ಎಚ್ಚರದಿಂದ ಮಾತಾಡಬೇಕಾಗುತ್ತದೆ. ಅಂಕಿ ಅಂಶಗಳ ಜೊತೆ ಮಾತಾಡಿದರೆ ಮಾತ್ರ ಬಚಾವಾಗಬಹುದು, ಇಲ್ಲದಿದ್ದರೆ ಅವರು ಬಾಯಿ ಮುಚ್ಚಿಸಿಬಿಡುತ್ತಾರೆ. ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರಿಗೆ...
ಇಂದಿನಿಂದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಹಾಗಾದರೆ ಕರ್ನಾಟಕ ಸಿಎಂ ಸಿದ್ದರಾಮಯ್ಯ, ನಾಡದೇವತೆ ಚಾಮುಂಡಿ ತಾಯಿ ಬಳಿ ಮೊರೆಯಿಟ್ಟಿದ್ದು ಏಕೆ? ಮೈಸೂರು ದಸರಾ ಉದ್ಘಾಟನೆ ಸಂಭ್ರಮ,ಬರಗಾಲದ ನಡುವೆ ನಡೆಯುತ್ತಿರುವ ಈ...