ರಾಜಕೀಯ2 years ago
ಡಿ.4 ರಿಂದ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ಸಾಧ್ಯತೆ.
ಬೆಳಗಾವಿ: ವಿಧಾನ ಮಂಡಲಗಳ ಚಳಿಗಾಲದ ಅಧಿವೇಶನಕ್ಕೆ ರಾಜ್ಯ ಸರಕಾರ ಸಿದ್ಧತೆ ಆರಂಭಿಸಿದೆ. ಈ ಬಾರಿಯ ಬೆಳಗಾವಿ ಅಧಿವೇಶನದಲ್ಲಾದರೂ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆಯೇ ಎಂಬ ಪ್ರಶ್ನೆ ಜನರದ್ದು.ಬೆಳಗಾವಿಯಲ್ಲಿಸುವರ್ಣ ವಿಧಾನಸೌಧ ನಿರ್ಮಿಸಿದ ಉದ್ದೇಶದಲ್ಲಿ ಉತ್ತರ...