ದೇಶ6 hours ago
ನಾಡಪ್ರಭು ಕೆಂಪೇಗೌಡ ಜಯಂತಿಗೆ ಬೆಂಗಳೂರಿನಲ್ಲಿ 15 ಲಕ್ಷ ಸಸಿ ನೆಡುವ ಮಹಾಭಿಯಾನ; ಗಿನ್ನಿಸ್ ದಾಖಲೆ ಗುರಿ
ಬೆಂಗಳೂರು: ನಾಡಪ್ರಭು ಕೆಂಪೇಗೌಡ ಜಯಂತಿಯ ಅಂಗವಾಗಿ ಇಂದು ಬೆಂಗಳೂರಿನಲ್ಲಿ 15 ಲಕ್ಷ ಸಸಿಗಳನ್ನು ನೆಡುವ ಬೃಹತ್ ಹಸಿರು ಅಭಿಯಾನಕ್ಕೆ ಚಾಲನೆ ದೊರೆಯಲಿದೆ. ವಿಶ್ವದಾಖಲೆ ನಿರ್ಮಿಸುವ ಗುರಿಯೊಂದಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹಾಗೂ ಬೆಂಗಳೂರು ನಗರ...