ಸುತ್ತ ಮುತ್ತ2 years ago
ಈಶ್ವರ್ ಖಂಡ್ರೆ:ವನ್ಯಜೀವಿ ಅಂಗಾಗ ವಾಪಸ್ ಕೊಡಲು ಕೊನೆ ಅವಕಾಶ!
ಸಾರ್ವಜನಿಕರ ಬಳಿ ಇರುವ ವನ್ಯಜೀವಿ ಅಂಗಾಂಗಗಳನ್ನು ಅರಣ್ಯ ಇಲಾಖೆಗೆ ವಾಪಸ್ ಮಾಡಲು 3 ತಿಂಗಳ ಅವಧಿ ನೀಡಲು ಅರಣ್ಯ ಇಲಾಖೆ ನಿರ್ಧಾರ ಮಾಡಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಇಂದು ವಿಕಾಸ ಸೌಧದಲ್ಲಿ ಸಭೆ...