ಎಮ್ಮಿಗನೂರು (ಕರ್ನೂಲು, ಆಂಧ್ರಪ್ರದೇಶ): ಕರ್ನೂಲು ಜಿಲ್ಲೆಯ ಕೊಟೆಕಲ್ ಬಳಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ವಿಫ್ಟ್ ಮತ್ತು ಫಾರ್ಚೂನರ್ ಕಾರುಗಳ ಢಿಕ್ಕಿಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ದುರ್ಮರಣ ಹೊಂದಿದ್ದಾರೆ. ಮತ್ತಿಬ್ಬರು ಗಂಭೀರವಾಗಿ...
ಬೆಳಗಾವಿ: ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಸುದ್ದಿ ರಾಜ್ಯದಾದ್ಯಂತ ಆಘಾತ ಮೂಡಿಸಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿ ಹೊರವಲಯದ ಗೌನಳ್ಳಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದ್ದು, ಮಹಾಂತೇಶ...
ಬೆಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಡಿಕ್ಕಿಯಾದ ಪರಿಣಾಮ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಭಾನುವಾರ ಸಂಜೆ ಚಿಕ್ಕಬಾಣಾವರ ರೈಲು ನಿಲ್ದಾಣದ ಬಳಿ ಸಂಭವಿಸಿದೆ.ಹಳಿ ದಾಟಲು ಪ್ರಯತ್ನಿಸುತ್ತಿದ್ದ ವೇಳೆ ರೈಲು...
ಬೆಂಗಳೂರು: ರಾಜಧಾನಿ ಬೆಂಗಳೂರಿನ ರಸ್ತೆಗುಂಡಿಗಳು ಮತ್ತೆ ಮತ್ತೊಮ್ಮೆ ಜೀವಪಾಯಿ ಆಗುತ್ತಿವೆ. ಹಲವು ಬಾರಿ ಜನರನ್ನು ಬಲಿ ತೆಗೆದುಕೊಂಡ ಈ ಯಮಸ್ವರೂಪಿ ಗುಂಡಿಗಳು ಇದೀಗ ಮತ್ತೊಬ್ಬರ ಪ್ರಾಣ ಕಿತ್ತುಕೊಂಡಿವೆ. ಗೋಕಾಕ್ ಮೂಲದ ಶಾಂತಮ್ಮ ಅವರು ಗುರುವಾರ ಸಂಭವಿಸಿದ...
ಮಂಡ್ಯ: ಶಬರಿಮಲೆಗೆ ತೆರಳುತ್ತಿದ್ದ ಭಕ್ತರನ್ನು ಸಾಗಿಸುತ್ತಿದ್ದ ಮಂಡ್ಯದ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಭಾರೀ ಅವಘಡ ತಪ್ಪಿದೆ. ಬಸ್ನಲ್ಲಿ ಪ್ರಯಾಣಿಸುತ್ತಿದ್ದ 33 ಮಾಲಾಧಾರಿಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಕೆಲವರು ಮಾತ್ರ ಸಣ್ಣಪುಟ್ಟ ಗಾಯಗಳೊಂದಿಗೆ ತಲುಪಿದ್ದಾರೆ....
ಉತ್ತರ ಕನ್ನಡ / ರಾಮನಗರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮೂರ್ಕಿ ಕ್ರಾಸ್ ಬಳಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ KSRTC ಬಸ್ ಪಲ್ಟಿಯಾಗಿ ಹಳ್ಳಕ್ಕೆ ಉರುಳಿದ ಭೀಕರ ಅಪಘಾತ ನಡೆದಿದೆ. ಈ ದುರಂತದಲ್ಲಿ 29 ಪ್ರಯಾಣಿಕರು...
ಹೈದರಾಬಾದ್ ಹಾಗೂ ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಬಸ್ ಬೆಂಕಿ ಘಟನೆಗಳು ಆತಂಕ ಮೂಡಿಸಿವೆ. ತೆಲಂಗಾಣದ ವಿಜಯವಾಡ-ಹೈದರಾಬಾದ್ ಹೆದ್ದಾರಿಯಲ್ಲಿ ಖಾಸಗಿ ಬಸ್ಗೆ ಬೆಂಕಿ ತಗುಲಿದ ಪರಿಣಾಮ 29 ಮಂದಿ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ...
ಲಂಡನ್: ಜೂನ್ 12ರಂದು ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಅದೃಷ್ಟವಶಾತ್ ಪಾರಾದ ಏಕೈಕ ಜೀವಿತರು ವಿಶ್ವಾಸ್ ಕುಮಾರ್ ರಮೇಶ್. ಆದರೆ ಇಂದು ಅವರು ದೈಹಿಕ ಮತ್ತು ಮಾನಸಿಕ ಆಘಾತದಿಂದ ಬಳಲುತ್ತಿದ್ದು, ದಿನನಿತ್ಯದ ನಿರ್ವಹಣೆಗೆ ಪರಿಹಾರ...
ಜೈಪುರ: ತೆಲಂಗಾಣದಲ್ಲಿ 21 ಮಂದಿ ಸಾವಿಗೆ ಕಾರಣವಾದ ಅಪಘಾತದ ನಂತರ ರಾಜಸ್ಥಾನದಲ್ಲೂ ಭೀಕರ ರಸ್ತೆ ದುರಂತ ಸಂಭವಿಸಿದೆ. ಜೈಪುರದ ಲೋಹಮಂಡಿ ರಸ್ತೆಯಲ್ಲಿ ನಡೆದ ಈ ಅಪಘಾತದಲ್ಲಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ....
ತಾಂಡೂರ್ (ತೆಲಂಗಾಣ): ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ತಾಲೂಕಿನ ಮಿರಾಜಗುಡಾ ಬಳಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಆರ್ಟಿಸಿ ಬಸ್ ಹಾಗೂ ಟಿಪ್ಪರ್ ವಾಹನದ ನಡುವೆ ಸಂಭವಿಸಿದ ಈ ಅಪಘಾತದಲ್ಲಿ 20...