ದೇಶ2 hours ago
‘ಆ್ಯಕ್ಟ್ ಈಸ್ಟ್’ ನೀತಿಗೆ ಹೊಸ ಶಕ್ತಿ: ಇಂಡೋನೇಷ್ಯಾ, ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಪ್ರವಾಸದಲ್ಲಿ ಪ್ರಧಾನಿ ಮೋದಿ
ಜಕಾರ್ತ: ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಭಾರತದ ಕಾರ್ಯತಂತ್ರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಇಂಡೋನೇಷ್ಯಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ರಾಷ್ಟ್ರಗಳ ಮಹತ್ವದ ಪ್ರವಾಸ ಆರಂಭಿಸಿದ್ದಾರೆ. ಮೂರು ರಾಷ್ಟ್ರಗಳ ಈ ಪ್ರವಾಸವು ‘ಆ್ಯಕ್ಟ್ ಈಸ್ಟ್’...