ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ನಟ ದರ್ಶನ್ ಗೆ ಜೈಲಲ್ಲಿ ಬಿಂದಾಸ್ ಆಗಿ ರಾಜಾಥಿತ್ಯ ಸಿಗುತ್ತಿರುವುದನ್ನು ಮಾಜಿ ಸಂಸದೆ ಸುಮಲತಾ ಅಂಬರೀಷ್ ಅವರು ಪರೋಕ್ಷವಾಗಿ ಸಮರ್ಥಿಸಿಕೊಂಡರು,ಈ ಬಗ್ಗೆ ಪ್ರತಿಕ್ರಿಯೆ ನೀಡಿ ಜೈಲಿನಲ್ಲಿ...
ಕಳೆದ ಒಂದು ದಿನದ ಹಿಂದೆ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ವಿಚಾರಣಾಧೀನ ಕೈದಿಯಾಗಿ ಪರಪ್ಪನ ಅಗ್ರಹಾರದಲ್ಲಿದ್ದ ನಟ ದರ್ಶನ್ ವಿಡಿಯೋ ಕರೆ ವೈರಲ್ ಆಗಿತ್ತು. ಜೈಲಿನ ಒಳಗಿದ್ದೇ ರೌಡಿಶೀಟರ್ ಜೊತೆಗೆ ವಿಡಿಯೋ ಕರೆಯಲ್ಲಿ ಮಾತನಾಡಿರುವುದು ಬೆಳಕಿಗೆ ಬಂದಿತ್ತು....
ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಎ2 ಆರೋಪಿ ನಟ ದರ್ಶನ್ ನಿನ್ನೆ ನಟೋರಿಯಸ್ ಸಹ ಕೈದಿಗಳೊಂದಿಗೆ ಬಿಂದಾಸ್ ಆಗಿ ಟೀ ಹೀರುತ್ತಾ ಸಿಗರೇಟ್ ಹಚ್ಚಿ ಚೇರ್ ಮೇಲೆ ಕುಳಿತ ಪೋಟೊ ಸಂಚಲನ...
ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಬಿಂದಾಸ್ ಜೀವನ ನಡೆಸ್ತಿದ್ರೆ, ಇತ್ತ ಕೊಲೆಯಾದ ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಕಣ್ಣೀರೇ ಗತಿಯಾಗಿದೆ. ಮಗನ ಕಳ್ಕೊಂಡ ದುಃಖದಲ್ಲಿರೋ ಪೋಷಕರು ತಪ್ಪು ಮಾಡಿದವ್ರಿಗೆ ನ್ಯಾಯ ಸಿಗುತ್ತೆ ಅನ್ನೋ ನಂಬಿಕೆ ಇಡ್ಕೊಂಡಿದ್ರು. ಆದ್ರೆ, ಪರಪ್ಪನ ಅಗ್ರಹಾರ...
ಬೆಂಗಳೂರು: ಜೈಲಿನ ಅವರಣದಲ್ಲಿ ಕುರ್ಚಿಯಲ್ಲಿ ಸ್ನೇಹಿತರೊಂದಿಗೆ ಹಾಯಾಗಿ ಕುಳಿತುಕೊಂಡು ಕಾಫಿ ಕುಡಿಯುತ್ತಾ, ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್ ಆಗಿರುವುದು ನಿಜ ಆಗಿರುಬಹುದು ಎಂಬ ಬಗ್ಗೆ ಯಾವುದೇ ಖಚಿತತೆ ಇಲ್ಲ, ಅದು ನಿಜ ಎಂದು ನಾನು ನಂಬಲ್ಲ...
ಬೆಂಗಳೂರು: ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿದ ಆರೋಪದ ಮೇಲೆ ಏಳು ಮಂದಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ, ಜೈಲರ್ ಶರಣಬಸಪ್ಪ ಅಮೀನ್ ಗಢ, ಪ್ರಭು ಎಸ್, ಅಸಿಸ್ಪೆಂಟ್ ಜೈಲರ್ ತಿಪ್ಪೆಸ್ವಾಮಿ, ಶ್ರೀಕಾಂತ್, ಹೆಡ್ ವಾರ್ಡರ್ ವೆಂಕಪ್ಪ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಹಾಗೂ ಅತನ ಸಂಗಡಿಗರು ಜೈಲು ಸೇರಿದ್ದಾರೆ, ಈ ಪ್ರಕರಣ ಸಂಬಂಧ ನಟ ಚಿಕ್ಕಣ್ಣನನ್ನು ಪೊಲೀಸರು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದರು, ಈ ಮಧ್ಯ ಪ್ರಕರಣ ತನಿಖೆ ಹಂತದಲ್ಲಿರುವಾಗಲೇ...
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್ ಗೆ ಮನೆಯೂಟದ ಸೌಲಭ್ಯ ನೀಡುವ ಅರ್ಜಿಯನ್ನು ಕೋರ್ಟ್ ಸೆ.5 ಕ್ಕೆ ಮುಂದೂಡಿದೆ, ಅಲ್ಲಿಯವರೆಗೂ ದರ್ಶನ್ ಜೈಲೂಟ ತಿಂದು ಬದುಕಬೇಕಿರುವುದು ಅನಿವಾರ್ಯವಾಗಿದೆ, ಇದುವರೆಗೂ ದರ್ಶನ್...
ಬೆಂಗಳೂರು; ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಕೊಲೆ ಕೇಸ್ಗೆ ಸಂಬಂಧಿಸಿ ತನಿಖೆಯು ಅಂತಿಮ ಹಂತಕ್ಕೆ ತಲುಪಿದ್ದು ಶೀಘ್ರವೇ ಚಾರ್ಜ್ಶೀಟ್ ಸಲ್ಲಿಕೆಗೆ ಸಿದ್ಧತೆ ನಡೆದಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ತಿಳಿಸಿದರು,ಈ ಕುರಿತು ಮಾತನಾಡಿ ಪ್ರಕರಣ...
ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣ ದಿನದಿಂದ ದಿನಕ್ಕೆ ನಾನಾ ತಿರುವುಗಳನ್ನು ಪಡೆದುಕೊಳ್ತಿದೆ. ಈ ಪ್ರಕರಣದಲ್ಲಿ ಬಗೆದಷ್ಟು ಹತ್ತಾರು ಸಾಕ್ಷಿಗಳು ಹೊರಬರುತ್ತಿವೆ. ಬಿಯರ್ ಬಾಟಲಿ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆಯಾಗಿದೆ. ಪಟ್ಟಣಗೆರೆ ಶೆಡ್ನಲ್ಲಿ...