ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿಯಾಗಿರುವ ನಟ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಕಂಬಿ ಹಿಂದೆ ಕಾಲ ಕಳೆಯುತ್ತಿರುವ ದರ್ಶನ್ ಅವರಿಗೆ ಜೈಲೂಟಕ್ಕೆ ಅಡ್ಜೆಸ್ಟ್ ಆಗೋದೇ ಕಷ್ಟವಾಗಿದೆ. ಕಳೆದ ಒಂದು ತಿಂಗಳಿಂದ ಪೊಲೀಸರ ಟ್ರೀಟ್ಮೆಂಟ್, ಜೈಲೂಟಕ್ಕೆ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ, ಕಳೆದ ಒಂದು ತಿಂಗಳಿAದ ದರ್ಶನ್ ಪರಪ್ಪನ ಅಗ್ರಹಾರದಲ್ಲೇ ಇದ್ದಾರೆ, ಇದೀಗ ಅವರ ಬಗ್ಗೆ ಹಲವರು ಒಂದೊAದು ರೀತಿಯ ಹೇಳಿಕೆ ನೀಡುತ್ತಿದ್ದಾರೆ,ರೇಣುಕಾಸ್ವಾಮಿ ಕೊಲೆ ಕೇಸ್ ನ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಗೂ ಮುನ್ನ ಪಟ್ಟಣಗೆರೆ ಶೆಡ್ ಬೆರಳೆಣಿಕೆ ಜನಕ್ಕೆ ಮಾತ್ರ ಗೊತ್ತಿತ್ತು, ಆದ್ರೆ ಕೊಲೆಯ ನಂತರ ಈ ಸ್ಧಳದ ಹೆಸರು ಗೂಗಲ್ ಗೆ ತಿಳಿದಿದ್ದು, ಇದೀಗ ಸಿಕ್ಕಾಪಟ್ಟೆ ರೇಟಿಂಗ್ ಕೂಡ ಸಿಕ್ಕಿದೆ, ರೇಣುಕಾಸ್ವಾಮಿ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಹಾಗೂ ಅತನ ಸಹಚರರು ಪರಪ್ಪನ ಅಗ್ರಹಾರ ಸೇರಿದ್ದಾರೆ, ಜೈಲೂಟ ಸೇರದೆ ದರ್ಶನ್ ದೇಹದ ತೂಕದಲ್ಲಿ ಬಹಳ ಏರುಪೇರಾಗಿದೆ, ಅದ್ದರಿಂದ ಆತನಿಗೆ ಜೈಲಿನಲ್ಲಿ ಹೆಚ್ಚಿನ ಸೌಕರ್ಯ ಒದಗಿಸಬೇಕು...
ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಆರೋಪ ಎದುರಿಸುತ್ತಿರುವ ನಟ ದರ್ಶನ್ ಪ್ರಕರಣದ ತನಿಖೆ ಮುಂದುವರಿದಿದೆ. ಈ ಕುರಿತು ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ಮಧ್ಯೆ, 2005ರಲ್ಲಿ ಮಾಸ್ ಹಿಟ್ ಆಗಿದ್ದ ‘ಶಾಸ್ತ್ರೀ’ ಸಿನಿಮಾ ರೀ ರಿಲೀಸ್...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. 13 ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರೇ, 4 ಆರೋಪಿಗಳನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲಾಗಿದೆ. ನಟ ದರ್ಶನ್ ಜೈಲು ಪಾಲಾದ ದಿನದಿಂದ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಈಗಾಗಲೇ ಪರಪ್ಪನ ಅಗ್ರಹಾರ ಸೇರಿದ್ದಾರೆ, ನಿನ್ನೆ ಕೋರ್ಟ್ ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಗೆ ಆದೇಶ ನೀಡಿದೆ, ಇನ್ನು ಈ ಪ್ರಕರಣ ಸಂಬAಧ ಪೊಲೀಸ್ ತನಿಖೆ ಮುಂದುವರೆದಿದೆ,...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾದ ಬಳಿಕ ಮೊದಲ ಬಾರಿಗೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು. ನಾವೆಲ್ಲರೂ ಶಾಕ್ನಲ್ಲಿದ್ದು ನೋವನ್ನು ಅನುಭವಿಸುತ್ತಿದ್ದೇವೆ. ನನ್ನ ಮೌನವನ್ನು ಬೇರೆ...
ಬೆ0ಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ & ಗ್ಯಾಂಗ್ ಗೆ ಮತ್ತೆ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಧಿಸಿ ಇಂದು 24 ನೇ ಎಸಿಎಂಎA ಕೋರ್ಟ್ ಆದೇಶ ಹೊರಡಿಸಿದೆ,ವಿಡಿಯೋ ಕಾನ್ಫರೆನ್ಸ್...
ಬೆಂಗಳೂರು: ಕೊಲೆ ಕೇಸಲ್ಲಿ ನಟ ದರ್ಶನ್ ಅರೆಸ್ಟ್ ಆದ ಬಳಿಕ ಮೊದಲ ಬಾರಿಗೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿರೋ ಸುಮಲತಾ ಅವರು, ಯಾವ ತಾಯಿಯೂ...