ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಆರೋಪ ಎದುರಿಸುತ್ತಿರುವ ನಟ ದರ್ಶನ್ ಪ್ರಕರಣದ ತನಿಖೆ ಮುಂದುವರಿದಿದೆ. ಈ ಕುರಿತು ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ಮಧ್ಯೆ, 2005ರಲ್ಲಿ ಮಾಸ್ ಹಿಟ್ ಆಗಿದ್ದ ‘ಶಾಸ್ತ್ರೀ’ ಸಿನಿಮಾ ರೀ ರಿಲೀಸ್...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. 13 ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರೇ, 4 ಆರೋಪಿಗಳನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲಾಗಿದೆ. ನಟ ದರ್ಶನ್ ಜೈಲು ಪಾಲಾದ ದಿನದಿಂದ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಈಗಾಗಲೇ ಪರಪ್ಪನ ಅಗ್ರಹಾರ ಸೇರಿದ್ದಾರೆ, ನಿನ್ನೆ ಕೋರ್ಟ್ ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಗೆ ಆದೇಶ ನೀಡಿದೆ, ಇನ್ನು ಈ ಪ್ರಕರಣ ಸಂಬAಧ ಪೊಲೀಸ್ ತನಿಖೆ ಮುಂದುವರೆದಿದೆ,...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾದ ಬಳಿಕ ಮೊದಲ ಬಾರಿಗೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು. ನಾವೆಲ್ಲರೂ ಶಾಕ್ನಲ್ಲಿದ್ದು ನೋವನ್ನು ಅನುಭವಿಸುತ್ತಿದ್ದೇವೆ. ನನ್ನ ಮೌನವನ್ನು ಬೇರೆ...
ಬೆ0ಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ & ಗ್ಯಾಂಗ್ ಗೆ ಮತ್ತೆ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಧಿಸಿ ಇಂದು 24 ನೇ ಎಸಿಎಂಎA ಕೋರ್ಟ್ ಆದೇಶ ಹೊರಡಿಸಿದೆ,ವಿಡಿಯೋ ಕಾನ್ಫರೆನ್ಸ್...
ಬೆಂಗಳೂರು: ಕೊಲೆ ಕೇಸಲ್ಲಿ ನಟ ದರ್ಶನ್ ಅರೆಸ್ಟ್ ಆದ ಬಳಿಕ ಮೊದಲ ಬಾರಿಗೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿರೋ ಸುಮಲತಾ ಅವರು, ಯಾವ ತಾಯಿಯೂ...
ಸ್ಯಾಂಡಲ್ವುಡ್ ನಟ ದರ್ಶನ್ (Darshan) ಇದೀಗ ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣವಾಗಿ ಅರೆಸ್ಟ್ ಆಗಿದ್ದಾರೆ. ಈ ಬೆನ್ನಲ್ಲೇ ನಟಿ ಸುಮಲತಾ ಮೌನಕ್ಕೆ ಶರಣಾಗಿದ್ದರು. ರೇಣುಕಾಸ್ವಾಮಿ ಕೊಲೆ ಕೇಸ್ ಬಗ್ಗೆ ಸುಮಲತಾ (Sumalatha) ಏನು...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ನಟ ದರ್ಶನ್ ಅವರನ್ನು ಇಡೀ ಕುಟುಂಬ ಗೌಪ್ಯವಾಗಿ ಭೇಟಿ ಮಾಡಿದೆ, ಈ ಮೂಲಕ ಜೈಲು ನಿಯಮ ಮೀರಿ ದರ್ಶನ್ ಗೆ ರಾಜತಿಥ್ಯ ನೀಡಲಾಗುತ್ತಿದೆಯೇ ಎಂಬ ಚರ್ಚೆ...
ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಸದ್ಯ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಈ ವೇಳೆ ನಟಿ ಪವಿತ್ರ ಗೌಡರನ್ನು ಭೇಟಿ ಮಾಡಿದ್ದಾರೆ. ಪ್ರತಿದಿನ ದರ್ಶನ್ ಟೀಂ ಮೆಂಬರ್ಗೆ...
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ನಟ ದರ್ಶನ್ ಜೈಲು ಸೇರಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಖೈದಿಯಾಗಿ ಬಂಧನದಲ್ಲಿದ್ದಾರೆ. ಸದ್ಯ ದರ್ಶನ್ ಪ್ರಕರಣದ ಕುರಿತು ಸ್ಯಾಂಡಲ್ವುಡ್ ನಟ ಸೆಂಚುರಿ ಸ್ಟಾರ್ ಶಿವ ರಾಜ್ಕುಮಾರ್ ಮೊದಲ...