ಬೆಂಗಳೂರು11 months ago
ಸಿದ್ದರಾಮಯ್ಯನವ್ರೆ ದೊಡ್ಡ ಮನಸು ಮಾಡಿ ರಾಜಾರೋಷವಾಗಿ ರಾಜೀನಾಮೆ ಕೊಡಿ: ಜಗ್ಗೇಶ್
ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಬಹಳ ಕ್ಲೀನ್ ನಾಯಕ ಅಂದುಕೊಂಡಿದ್ದೆ. 40 ವರ್ಷಗಳ ರಾಜಕಾರಣದಲ್ಲಿ ಒಂದೇ ಒಂದು ಕಪ್ಪು ಚುಕ್ಕಿ ಇರಲಿಲ್ಲ. ಈಗ ಇಡೀ ಬಟ್ಟೆ ಕಪ್ಪು ಇಂಕ್ನಲ್ಲಿ ತುಂಬಿ ಹೋಗಿದೆ. ದೊಡ್ಡ ಮನಸು ಮಾಡಿ ರಾಜಾರೋಷವಾಗಿ...