ಅಪರಾಧ2 years ago
ರೇಣುಕಾಸ್ವಾಮಿ ನನಗೂ ಆ ಫೋಟೋ ಕಳುಹಿಸಿದ್ದ’- ಸಾಕ್ಷಿ ಸಮೇತ ಶಾಕಿಂಗ್ ವಿಷ್ಯ ಬಿಚ್ಚಿಟ್ಟ ನಟಿ ಚಿತ್ರಾಲ್!
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಸೇರಿ ಒಟ್ಟು 17 ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಬರ್ಬರವಾಗಿ ಕೊಲೆಯಾದ ರೇಣುಕಾಸ್ವಾಮಿ ಪವಿತ್ರಾ ಗೌಡಗೆ ಅಶ್ಲೀಲವಾಗಿ ಸಂದೇಶ ಹಾಗೂ ಫೋಟೋವನ್ನು ಕಳುಹಿಸಿದ್ದ. ಹೀಗಾಗಿ ಇದೇ ಕೋಪದಲ್ಲಿ ನಟ ದರ್ಶನ್...