ಬೆಂಗಳೂರು7 months ago
ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ – H D KUMARASWAMY
ಬೆಂಗಳೂರು: ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಎಡಿಜಿಪಿ ಚಂದ್ರಶೇಖರ್ ದಾಖಲಿಸಿರುವ ಕ್ರಿಮಿನಲ್ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಗುರುವಾರ ಆದೇಶ ನೀಡಿದೆ. ತನ್ನ ವಿರುದ್ಧ ದಾಖಲಾಗಿರುವ...