ದೇಶ3 months ago
ಆದಿಚುಂಚನಗಿರಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಜಯಂತಿ: ಚಾಮರಾಜನಗರದಲ್ಲಿ ವಿಶೇಷ ಕಾರ್ಯಕ್ರಮ
ಚಾಮರಾಜನಗರ: ಅಖಿಲ ಕರ್ನಾಟಕ ಕನ್ನಡ ಮಹಾಸಭಾ ಹಾಗೂ ಕನ್ನಡ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಆದಿಚುಂಚನಗಿರಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಜನ್ಮದಿನವನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಹಕಾರದೊಂದಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಭಕ್ತಿಭಾವದಿಂದ ಆಚರಿಸಲಾಯಿತು....