ಫೆಬ್ರವರಿ 22, 2026ರಂದು ಪಾಕಿಸ್ತಾನವು ಅಫ್ಘಾನಿಸ್ತಾನದ ನಂಗರ್ಹಾರ್ ಪ್ರಾಂತ್ಯದ ಬಿಹ್ಸುದ್ ಜಿಲ್ಲೆಯಲ್ಲಿ ವಾಯುದಾಳಿ ನಡೆಸಿದೆ. ಗಡಿ ಪಾರಿನ ಉದ್ವಿಗ್ನತೆ ಮುಂದುವರಿದಿರುವ ನಡುವೆಯೇ ನಡೆದ ಈ ಸೈನಿಕ ಕಾರ್ಯಾಚರಣೆ ಹಲವು ವಸತಿ ಮನೆಗಳು ಮತ್ತು ಮೂಲಸೌಕರ್ಯಗಳಿಗೆ ಭಾರೀ...
ಕಾಬುಲ್: ಪಾಕ್-ಅಫ್ಘಾನ್ ಗಡಿಯಲ್ಲಿ ವಾರಗಟ್ಟಲೆ ಮುಂದುವರಿದ ಮಾರಕ ಘರ್ಷಣೆಗಳ ನಡುವೆಯೇ ಅಫ್ಘಾನಿಸ್ತಾನದ ಆಂತರಿಕ ಸಚಿವ ಸಿರಾಜುದ್ದೀನ್ ಹಕ್ಕಾನಿ ಪಾಕಿಸ್ತಾನವನ್ನು ಕಟುವಾಗಿ ಟೀಕಿಸಿದ್ದಾರೆ. ಇಸ್ಲಾಮಾಬಾದ್ ತನ್ನ ಆಂತರಿಕ ಸಂಘರ್ಷಗಳನ್ನು ಡ್ಯುರಾಂಡ್ ರೇಖೆಯಾದ್ಯಂತ ವಿಸ್ತರಿಸುತ್ತಿದೆ ಎಂದು ಹಕ್ಕಾನಿ ಆರೋಪಿಸಿದ್ದಾರೆ....
ಇಸ್ಲಾಮಾಬಾದ್/ಇಸ್ತಾಂಬುಲ್: ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ (Pakistan–Afghanistan) ನಡುವಿನ ಗಡಿ ಉದ್ವಿಗ್ನತೆ ಮತ್ತೆ ತೀವ್ರಗೊಂಡಿದೆ. ಇಸ್ತಾಂಬುಲ್ನಲ್ಲಿ ನಾಲ್ಕು ದಿನಗಳ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ, ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಮೊಹಮ್ಮದ್ ಆಸಿಫ್ (Khawaja Mohammad...
ಕಾಬೂಲ್ (ಅಫ್ಘಾನಿಸ್ತಾನ): ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ಮತ್ತೊಮ್ಮೆ ತೀವ್ರಗೊಂಡಿದೆ. ಶುಕ್ರವಾರ ತಡರಾತ್ರಿ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯಲ್ಲಿ ಅಫ್ಘಾನಿಸ್ತಾನದ ಮೂವರು ಕ್ರಿಕೆಟಿಗರು ಸೇರಿ ಕನಿಷ್ಠ 10 ಜನರು ಮೃತಪಟ್ಟಿರುವ ಘಟನೆ ಆತಂಕ ಸೃಷ್ಟಿಸಿದೆ....
ಇಸ್ಲಾಮಾಬಾದ್/ಕಾಬೂಲ್: ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷವು ತೀವ್ರ ಸ್ವರೂಪ ಪಡೆದುಕೊಂಡಿದೆ. ಪಾಕಿಸ್ತಾನ ಸೇನೆಯು ನಡೆಸಿದ ವಾಯುದಾಳಿಗೆ ಪ್ರತಿಯಾಗಿ ಅಫ್ಘಾನಿಸ್ತಾನವು ತೀಕ್ಷ್ಣವಾದ ಕೌಂಟರ್ ದಾಳಿಯನ್ನು ನಡೆಸಿದೆ. 58ಕ್ಕೂ ಹೆಚ್ಚು ಪಾಕ್ ಸೈನಿಕರ ಸಾವು: ಪಾಕಿಸ್ತಾನದ...
ಕಾಬುಲ್: ಪಾಕಿಸ್ತಾನ ಮತ್ತು ಆಫ್ಘಾನಿಸ್ತಾನ ನಡುವಿನ ಗಡಿ ಪ್ರದೇಶದಲ್ಲಿ ಯುದ್ಧ ತೀವ್ರಗೊಂಡಿದ್ದು, ಪಾಕ್ ಸೇನೆಯ ವಾಯುದಾಳಿಗೆ ಪ್ರತಿಯಾಗಿ ಆಫ್ಘಾನ್ ತಾಲಿಬಾನ್ ಪಡೆಗಳು ಭಾರೀ ಪ್ರತಿದಾಳಿ ನಡೆಸಿವೆ.ಶನಿವಾರ ನಡೆದ ಡುರಾಂಡ್ ಲೈನ್ ಗಡಿಯ ಸಶಸ್ತ್ರ ಘರ್ಷಣೆಯಲ್ಲಿ ಕನಿಷ್ಠ...
ಇಸ್ಲಾಮಾಬಾದ್: ಭಾರತ ಹಾಗೂ ಅಫ್ಘಾನಿಸ್ತಾನ ಜಂಟಿ ಪ್ರಕಟಣೆಯಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು ಭಾರತದ ಭಾಗವೆಂದು ಉಲ್ಲೇಖಿಸಿರುವ ಹಿನ್ನೆಲೆಯಲ್ಲಿ, ಪಾಕಿಸ್ತಾನ ಅಫ್ಘಾನ್ ರಾಯಭಾರಿಗೆ ಸಮನ್ಸ್ ನೀಡಿದೆ.ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಾಕಿ ಇತ್ತೀಚೆಗೆ ಆರು ದಿನಗಳ...
ಕಾಬೂಲ್/ಇಸ್ಲಾಮಾಬಾದ್: ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನದ ಗಡಿ ಪ್ರದೇಶದಲ್ಲಿ ಮತ್ತೆ ಭಾರೀ ಸಂಘರ್ಷ ಭುಗಿಲೆದ್ದಿದೆ. ತಾಲಿಬಾನ್ ಪಡೆಗಳು ಪಾಕಿಸ್ತಾನ ಸೇನೆಯ ಮೇಲೆ ಸಶಸ್ತ್ರ ಪ್ರತೀಕಾರ ಆರಂಭಿಸಿದ್ದು, ಎರಡೂ ರಾಷ್ಟ್ರಗಳ ನಡುವಿನ ತೀವ್ರ ಉದ್ವಿಗ್ನತೆ ಮತ್ತೆ ಹೆಚ್ಚಿದೆ. ಅಫ್ಘಾನ್...
ನವದೆಹಲಿ: ಭಾರತವು ತನ್ನ ಕಾಬೂಲ್ನ ತಾಂತ್ರಿಕ ಮಿಷನ್ ಅನ್ನು ಪೂರ್ಣ ಪ್ರಮಾಣದ ರಾಯಭಾರ ಕಚೇರಿಯಾಗಿ ಮೇಲ್ದರ್ಜೆಗೇರಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ತಾಲಿಬಾನ್ ಸರ್ಕಾರವನ್ನು ಅಧಿಕೃತವಾಗಿ ಗುರುತಿಸದಿದ್ದರೂ, ಭಾರತವು ಅಫ್ಘಾನಿಸ್ತಾನದೊಂದಿಗೆ ತನ್ನ ರಾಜತಾಂತ್ರಿಕ ಸಂಬಂಧಗಳನ್ನು ಗಟ್ಟಿಗೊಳಿಸುತ್ತಿದೆ. ವಿದೇಶಾಂಗ...
ಕಾಬೂಲ್/ಇಸ್ಲಾಮಾಬಾದ್: ಅಫ್ಘಾನಿಸ್ತಾನದ (Afghanistan) ರಾಜಧಾನಿ ಕಾಬೂಲ್ (Kabul) ನಗರದ ಮೇಲೆ ಪಾಕಿಸ್ತಾನ (Pakistan) ಯುದ್ಧ ವಿಮಾನಗಳನ್ನು ಬಳಸಿ ಗುರುವಾರ ರಾತ್ರಿ ವಾಯು ದಾಳಿ (Air Strike) ನಡೆಸಿದೆ.ಕಾಬೂಲ್ನಲ್ಲಿ ಭಾರೀ ಸ್ಫೋಟದ ಶಬ್ದಗಳು ಕೇಳಿಬಂದಿದ್ದು, ಜನರಲ್ಲಿ ಆತಂಕ...