ದೇಶ4 hours ago
ಪಿಒಕೆ ಪ್ರತಿಭಟನೆಗಳಿಂದ ಗಮನ ಬೇರೆಡೆ ಸೆಳೆಯಲು ಪಾಕ್ ತಂತ್ರ?
ಇಸ್ಲಾಮಾಬಾದ್: ಅಫ್ಘಾನಿಸ್ತಾನದ ಪೂರ್ವ ಭಾಗದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿ ಹೊಸ ವಿವಾದಕ್ಕೆ ಕಾರಣವಾಗಿದೆ. ಖೋಸ್ಟ್, ಕುನಾರ್ ಹಾಗೂ ಪಕ್ತಿಕಾ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ 11 ಮಕ್ಕಳು ಸೇರಿದಂತೆ ಕನಿಷ್ಠ 19 ಮಂದಿ ಸಾವನ್ನಪ್ಪಿದ್ದಾರೆ ಎಂದು...