ದೇಶ4 days ago
‘ಮಿಷನ್ ದಿವ್ಯಾಸ್ತ್ರ’ ಯಶಸ್ಸು: DRDO ಸಾಧನೆಗೆ ರಾಜನಾಥ್ ಸಿಂಗ್ ಅಭಿನಂದನೆ
ನವದೆಹಲಿ: Defence Research and Development Organisation (DRDO) ಅಭಿವೃದ್ಧಿಪಡಿಸಿರುವ ಸುಧಾರಿತ ಅಗ್ನಿ-5 ಕ್ಷಿಪಣಿಯನ್ನು ಭಾರತ ಶುಕ್ರವಾರ ಯಶಸ್ವಿಯಾಗಿ ಪರೀಕ್ಷಾರ್ಥ ಉಡಾವಣೆ ಮಾಡಿದೆ. ಮಲ್ಟಿಪಲ್ ಇಂಡಿಪೆಂಡೆಂಟ್ಲಿ ಟಾರ್ಗೆಟೆಬಲ್ ರೀ-ಎಂಟ್ರಿ ವೆಹಿಕಲ್ (MIRV) ತಂತ್ರಜ್ಞಾನ ಹೊಂದಿರುವ ಈ...