ರಾಜಕೀಯ2 years ago
ಸಿದ್ದರಾಮಯ್ಯಗೆ ತೊಂದರೆ ಕೊಟ್ರೆ ಬೀದಿಗಿಳಿದು ಹೋರಾಟ: ಅಹಿಂದ ನಾಯಕರ ಎಚ್ಚರಿಕೆ – AHINDA Leaders
ದಾವಣಗೆರೆ: ಮುಡಾ ಹಗರಣ ಆರೋಪ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಿದ್ದಾರೆ. ಇನ್ನೊಂದೆಡೆ, ಸಿಎಂ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮೈಸೂರಿಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ಆದರೆ ಈ ಮಧ್ಯೆ...